ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ, ಶಿಕ್ಷಕರಿಗೆ ಲ್ಯಾಪ್ ಟಾಪ್ ಖರೀದಿಗಾಗಿ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ
ಲ್ಯಾಪ್ ಟಾಪ್ ಖರೀದಿಗಾಗಿ ಪ್ರತಿ ವರ್ಷ ತಾಲ್ಲೂಕಿನ ಹತ್ತು ಶಿಕ್ಷಕರುಗಳಿಗೆ ತಲಾ 30,000/- ಗಳ ಬಡ್ಡಿ ರಹಿತ ಸಾಲ ನೀಡಿ, ಮುಂದಿನ ಹತ್ತು ತಿಂಗಳಲ್ಲಿ ತಿಂಗಳಿಗೆ 3,000/- ದಂತೆ ಸಂಬಳದಲ್ಲಿ ಕಟಾಯಿಸಿ ಬಡ್ಡಿರಹಿತವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮುಖಾಂತರ ಹಿಂಪಡೆಯಲಾಗುವುದು